7:04 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

25/04/2026, 15:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲಾದ ಘಟನೆ ಮೂಡಿಗೆರೆ ತಾಲೂಕಿನ ಕಡಿದಾಳು ಗ್ರಾಮದಲ್ಲಿ ನಡೆದಿದೆ.
ಸುಬ್ಬಮ್ಮ (65) ಮೃತ ದುರ್ದೈವಿ. ಬೆಳಗ್ಗೆ ಸೊಪ್ಪು ತರುವುದಾಗಿ ಹೇಳಿ ಹೋಗಿದ್ದ ಸುಬ್ಬಮ್ಮ
ಅವರು ಸಂಜೆಯಾದರೂ ಮನೆಗೆ ಬಾರದ ಕಾರಣ ಕುಟುಂಬಸ್ಥರಿಂದ ಹುಡುಕಾಟ ನಡೆಸಿದ್ದರು. ಸಂಜೆ ಹೇಮಾವತಿ ನದಿಯಲ್ಲಿ ಸುಬ್ಬಮ್ಮ ಮೃತದೇಹ ಪತ್ತೆಯಾಗಿದೆ. ಮೃತದೇಹ ಸಮಾಜ ಸೇವಕ ಆರೀಫ್ ತಂಡ ಮೇಲೆತ್ತಿದೆ. ಸ್ಥಳಕ್ಕೆ ಮೂಡಿಗೆರೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂಡಿಗೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತದೇಹ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು