8:01 AM Monday23 - September 2024
ಬ್ರೇಕಿಂಗ್ ನ್ಯೂಸ್
2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ

ಇತ್ತೀಚಿನ ಸುದ್ದಿ

ಮಂಗಳೂರು: ನಿಫಾ ಶಂಕೆಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಗೋವಾದ ವ್ಯಕ್ತಿಯ ವರದಿ ನೆಗೆಟಿವ್

15/09/2021, 11:25

ಮಂಗಳೂರು(reporterkarnataka.com): ನಿಫಾ ಸೋಂಕಿನ ಶಂಕೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಗೋವಾದಿಂದ ಬಂದಿದ್ದ ವ್ಯಕ್ತಿಯ ಪರೀಕ್ಷಾ ವರದಿ‌ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ.  

ಇವರು ಗೋವಾದಲ್ಲಿ ಆರ್​ಟಿ-ಪಿಸಿಆರ್​ ಕಿಟ್ ತಯಾರಿಸುವ ಪ್ರಯೋಗಾಲಯದಲ್ಲಿ ಮೈಕ್ರೊ ಬಯಾಲಜಿಸ್ಟ್​ ಆಗಿ ಕೆಲಸ ಮಾಡುತ್ತಿದ್ದರು. ಇವರಿಗೆ ಜ್ವರ ಕಾಣಿಕೊಂಡಿತ್ತು. ಜ್ವರದ ಲಕ್ಷಣಗಳನ್ನು ಆಧರಿಸಿ, ನಿಫಾ ಎಂದು ಶಂಕಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಗಂಟಲು ದ್ರವ, ರಕ್ತ ಮತ್ತು ಮೂತ್ರ ಮಾದರಿಯನ್ನು ಸಂಗ್ರಹಿಸಿ, ಪುಣೆಯ ಪ್ರಯೋಗಾಲಯಕ್ಕೆ ತಪಾಸಣೆಗಾಗಿ ಕಳುಹಿಸಲಾಗಿತ್ತು. ಇದೀಗ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು