7:58 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ : 1 ಕೋಟಿ ಮೌಲ್ಯದ ಔಷಧ, ವೈದ್ಯಕೀಯ ಉಪಕರಣ ಬೆಂಕಿಗಾಹುತಿ

26/04/2026, 12:49

ಹಾವೇರಿ(reporterkarnataka.com): ಹಾವೇರಿಯಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ಇಂದ ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಪಿಂಕಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಒಂದು ಕೋಟಿ ಮೌಲ್ಯದ ಔಷಧ ಮತ್ತು ವೈದ್ಯಕೀಯ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ. ಆದರೆ ಅದೃಷ್ಟವಶಾತ್ ಯಾವುದೇ ರೋಗಿಗಳಿಗೆ ತೊಂದರೆ ಆಗಿಲ್ಲ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು