8:32 PM Sunday28 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು…

ಇತ್ತೀಚಿನ ಸುದ್ದಿ

ಮಡಿಕೇರಿ: ಗುಂಡು ಹಾರಿಸಿಕೊಂಡು ಸರ್ಕಾರಿ ಶಾಲೆ ಶಿಕ್ಷಕಿ ಆತ್ಮಹತ್ಯೆಗೆ ಶರಣು

26/04/2026, 20:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterKarnataka@gmail.com

ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ.
ಮಡಿಕೇರಿಯ ಚೇರಂಬಾಣೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಕೆ.ಎ.ರೋಹಿಣಿ ಆತ್ಮಹತ್ಯೆಗೆ ಶರಣಾದ ಶಿಕ್ಷಕಿ. ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದ ರೋಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ರೋಹಿಣಿ ಅವರ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮೀಣ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು