8:36 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ ಪಂಚವಳ್ಳಿ ಸಮೀಪ ರಸ್ತೆ ತಡೆ; ಟಯರಿಗೆ ಬೆಂಕಿ

27/04/2026, 21:07

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಗೋಣಿಕೊಪ್ಪಲು, ಮೈಸೂರು ರಾಜ್ಯ ಹೆದ್ದಾರಿ ಪಂಚವಳ್ಳಿ ಸಮೀಪದ ಎಂ.ಎಸ್.ಆರ್ ಹಳ್ಳಿ ರಸ್ತೆ ಬದಿ ಹುಲಿ ದಾಳಿಗೆ ಹಸು ಒಂದು ಮೃತಪಟ್ಟಿರುವ ಘಟನೆ ನಡೆದಿದೆ.


ಈ ಸಂಬಂಧ ಗ್ರಾಮಸ್ಥರು ರಸ್ತೆ ತಡೆ ನಡೆಸಿದ್ದಾರೆ. ಇದೀಗ ರಾಜ್ಯ ಹೆದ್ದಾರಿ ಸಂಪೂರ್ಣ ವಾಹನಗಳ ಸಂಚಾರಕ್ಕೆ ತಡೆಯಾಗಿದೆ.
ರಸ್ತೆ ಬದಿ ಮೂರು ಹುಲಿಗಳು ಸಂಚರಿಸುತ್ತಿರುವುದನ್ನು ಅಲ್ಲಿನ ಗ್ರಾಮಸ್ಥರು ನೋಡಿದ್ದಾಗಿದ್ದು ಒಂದು ಹುಲಿ ಹಸುವಿನ ಮೇಲೆ ದಾಳಿ ನಡೆಸಿ ರಸ್ತೆ ಬದಿಯಲ್ಲಿ ಕೊಂದು ಹಾಕಿದೆ. ಆಕ್ರೋಶಭರಿತ ಗ್ರಾಮಸ್ಥರು ರಸ್ತೆ ಮಧ್ಯದಲ್ಲಿ ಟಯರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ಸ್ಥಳಕ್ಕೆ ಯಾವುದೇ ಪೊಲೀಸರು, ಅಧಿಕಾರಿಗಳು ಬಾರದಿರುವ ಬಗೆ ಅಲ್ಲಿನ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು