10:49 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಖಾಕಿಗಿಲ್ಲ ಕಾನೂನು ಭಯ!: ನಿರ್ಬಂಧಿತ ಅರಣ್ಯ ಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಕುಟುಂಬ ಬಿಂದಾಸ್ ಸಫಾರಿ

30/04/2026, 10:25

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಖಾಸಗಿ ಜೀಪ್‌ನಲ್ಲಿ ಬಂಡೀಪುರ ಅರಣ್ಯದಲ್ಲಿ ಫ್ಯಾಮಿಲಿಯೊಂದಿಗೆ ಇನ್‌ಸ್ಪೆಕ್ಟರ್ ಜಯಕುಮಾರ್ ಸಫಾರಿ ಮಾಡಿದ್ದಾರೆ. ತಾವೇ ಜೀಪ್ ಚಾಲನೆ ಮಾಡಿಕೊಂಡು ಸಫಾರಿ ಮಾಡಿರುವ ವೀಡಿಯೋ ವೈರಲ್ ಆಗಿದೆ.
ಗುಂಡ್ಲುಪೇಟೆ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಜಯಕುಮಾರ್ ಅರಣ್ಯ ಮಧ್ಯದಲ್ಲಿ ಜೀಪ್‌ನಿಂದ ಕೆಳಗಿಳಿದು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದ್ದು, ನಿರ್ಬಂಧಿತ ಅರಣ್ಯ ಪ್ರದೇಶದಲ್ಲಿ ಖಾಸಗಿ ಜೀಪ್ ಪ್ರವೇಶಕ್ಕೆ ನೆಟ್ಟಿಗರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು