2:04 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ರಾಯಚೂರು | ಕಲ್ಲೂರು ಗ್ರಾಮದಲ್ಲಿ ನಕಲಿ ನೋಟು ಚಲಾವಣೆಗೆ ಯತ್ನ: ಇಬ್ಬರ ಬಂಧನ

01/05/2026, 20:43

ರಾಯಚೂರು(reporterkarnataka.com): ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಕಲಿ ನೋಟುಗಳ ಚಲಾವಣೆಗೆ ಯತ್ನಿಸಿದ ಇಬ್ಬರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.
ರಾಯಚೂರಿನ ಬಂದೇನವಾಜ್ ಬಡಾವಣೆ ನಿವಾಸಿಗಳಾದ ಮುರ್ತುಜಾ ಹಾಗೂ ಪಾಷಾ ಬಂಧಿತರು. ಕಲ್ಲೂರು ಗ್ರಾಮದ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ನಕಲಿ ನೋಟು ಚಲಾವಣೆಗೆ ಮುಂದಾಗಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳಿಂದ 4,100 ರೂ. ಮೌಲ್ಯದ ನಕಲಿ ನೋಟುಗಳು ಹಾಗೂ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪಿಎಸ್‌ಐ ಚಂದ್ರಶೇಖರ ಹಿರೇಮಠ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು