6:48 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ ಜಾಮೀನು

03/05/2026, 18:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನoಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂಸ್ಟೇನಲ್ಲಿ ಅತಿಥಿಯಾಗಿ ಬಂದಿದ್ದ ವಿದೇಶಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಹತ್ತಿಕ್ಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಹೋಂ ಸ್ಟೇ ಮಾಲೀಕ ಪಿ. ಎ ಪೊನ್ನಪ್ಪನಿಗೆ ಒಂದು ಲಕ್ಷ ಬಾಂಡ್ ನೊಂದಿಗೆ ಇಬ್ಬರು ಜಾಮೀನು ದಾರರ ಭದ್ರತೆಯೊಂದಿಗೆ ಜಾಮೀನು ಮೇಲೆ ಬಿಡುಗಡೆ ಗೊಳಿಸಲಾಗಿದೆ.
ಪ್ರಕರಣದ ಪ್ರಮುಖ ಆರೋಪಿ ಹೋಂ ಸ್ಟೇ ಅಡುಗೆ ಸಿಬ್ಬಂಧಿ ಜಾರ್ಕಂಡ್ ಮೂಲದ ಬ್ರಿಜೇಶ್ ಕುಮಾರ್ ನಡೆಸಿದ ಕೃತ್ಯ ಬಗ್ಗೆ ಅರಿವು ಇದ್ದರೂ ಮಾಲೀಕ ಪೊನ್ನಪ್ಪ ನಿರ್ಲಕ್ಷ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಪ್ರಕರಣ ಸಂಬಂಧ ವಿರಾಜಪೇಟೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಧೀಷರು ವಿಚಾರಣೆ ನಡೆಸಿ ಜಾಮೀನು ಮಂಜೂರು ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು