11:37 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು

04/05/2026, 18:50

ಕೊಲ್ಕತ್ತಾ(reporterkarnataka.com): ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಇಂದು ಕೋಲ್ಕತ್ತಾದ ಕಾಲಿಘಾಟ್‌ನಲ್ಲಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧಿಕೃತ ನಿವಾಸದ ಹೊರಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ‘ಜೈ ಶ್ರೀರಾಮ್’ ಘೋಷಣೆಗಳನ್ನು ಕೂಗಿದ್ದಾರೆ.
ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ (TMC) ನಡುವಿನ ವಾಕ್ಸಮರ ಮತ್ತು ಭದ್ರತಾ ವಿಚಾರಗಳಿಗೆ ಸಂಬಂಧಿಸಿದಂತೆ ಈ ಪ್ರತಿಭಟನೆ ನಡೆದಿದೆ ಎನ್ನಲಾಗಿದೆ. ಸಿಎಂ ನಿವಾಸದ ಸಮೀಪ ಜಮಾಯಿಸಿದ ನೂರಾರು ಬಿಜೆಪಿ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಮಮತಾ ಬ್ಯಾನರ್ಜಿ ಅವರ ನಿವಾಸದ ಪ್ರವೇಶ ದ್ವಾರದ ಬಳಿಯೇ ಬಿಜೆಪಿ ಬೆಂಬಲಿಗರು ಕೇಸರಿ ಧ್ವಜ ಹಿಡಿದು ಘೋಷಣೆಗಳನ್ನು ಕೂಗಿದ್ದಾರೆ. ಈ ದಿಢೀರ್ ಬೆಳವಣಿಗೆಯಿಂದಾಗಿ ಕಾಲಿಘಾಟ್ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು