10:57 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

06/05/2026, 22:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದುಬಾರೆಗೆ ಆಗಮಿಸುತ್ತಿದ್ದ ಅರಣ್ಯ ಸಚಿವ ಈಶ್ಚರ ಖಂಡ್ರೆಗೆ ಘೇರಾವ್ ಮುಂದಾದ ಬಿಜೆಪಿ ಕಾರ್ಯಕರ್ತರು
ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಗುಡ್ಡೆಹೊಸೂರಿನಲ್ಲಿ ಪ್ರತಿಭಟನೆ ಆಯೋಜನೆ ಮಾಡಲಾಗಿತ್ತು. ಆನೆ – ಮಾನವ ಸಂಘರ್ಷ ತಡೆಗಟ್ಟುವಲ್ಲಿ ವಿಫಲ, ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆ ಖಂಡಿಸಿ ಪ್ರತಿಭಟನೆ, ರಸ್ತೆ ಮಧ್ಯೆ ಸಚಿವರ ವಾಹನ ತಡೆದು ಆಕ್ರೋಶಕ್ಕೆ ಸಿದ್ದತೆ ನಡೆಸಿದ್ದ ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ.

ಇತ್ತೀಚಿನ ಸುದ್ದಿ

ಜಾಹೀರಾತು