9:04 PM Sunday28 - June 2026
ಬ್ರೇಕಿಂಗ್ ನ್ಯೂಸ್
ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ…

ಇತ್ತೀಚಿನ ಸುದ್ದಿ

Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ

08/05/2026, 19:57

ರಶ್ಮಿ ಶ್ರೀಕಾಂತ್ ನಾಯಕ್

info.reporterkarnataka@gmail.com

ತೀರ್ಥಹಳ್ಳಿ ನಗರದಿಂದ ದಾವಣಗೆರೆಗೆ ಈಚರ್ ವಾಹನದಲ್ಲಿ ಗೋವನ್ನು ಸಾಗಿಸುತ್ತಿದ್ದ ವಾಹನದ ಸಮೇತ ಮೂವರನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೋಣಂದೂರು ಸಮೀಪ ವಾಹನವನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದು ವಾಹನದಲ್ಲಿ ಹತ್ತು ಗೋವುಗಳು ಇದ್ದವು. ಮಾಹಿತಿ ಪ್ರಕಾರ ಗೋವನ್ನು ದಾವಣಗೆರೆಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ವಾಹನವನ್ನು ಇರಿಸಲಾಗಿದ್ದು ವಾಹನದಲ್ಲಿ ಗೋವನ್ನು ಸಾಗಿಸುತ್ತಿದ್ದ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಹೈವೇ ಪೆಟ್ರೋಲ್ ಮಂಜಪ್ಪ ಹಾಗೂ ಡ್ರೈವರ್ ಡಿಸೋಜ ಅವರು ಕಾರ್ಯಾಚರಣೆ ನಡೆಸಿದ್ದಾರೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು