5:07 AM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಂಟ್ವಾಳ: ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಹಳೆ ಆರೋಪಿಯ ಬಂಧನ

08/05/2026, 20:06

ಬಂಟ್ವಾಳ(reporterkarnataka.com): ವಿದೇಶದಲ್ಲಿ ತಲೆಮರೆಸಿಕೊಂಡು ಇದೀಗ ಊರಿಗೆ ಹಿಂತಿರುಗಿದ ಆರೋಪಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣಾ ಅಕ್ರ:260/2014 ಕಲಂ:306 IPC ಪ್ತಕರಣದ ಆರೋಪಿ ಬಂಟ್ವಾಳ ಕರಿಯಂಗಳ ನಿವಾಸಿ ದುನಿಯಾ ಶರೀಫ್ ಅಲಿಯಾಸ್ ಮಹಮ್ಮದ್ ಶರೀಫ್ (52) ಎಂಬಾತನು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು. ಇದೀಗ ಆರೋಪಿಯು ಮೇ 5ರಂದು ವಿದೇಶದಿಂದ ಹಿಂದಿರುಗುತ್ತಿದ್ದಾಗ, ಮುಂಬೈ ಸಹರಾ ಠಾಣಾ ಪೊಲೀಸರ ಸಹಕಾರದೊಂದಿಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು