7:48 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ ಬಸ್: ಪ್ರಯಾಣಿಕರು ಪಾರು, ಚಾಲಕ ಸಾವು

08/05/2026, 20:34

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪ್ರತಿದಿನ ಬೆಂಗಳೂರಿನಿಂದ ಮಡಿಕೇರಿಗೆ ಆಗಮಿಸುವ ಪೂರ್ಣಿಮಾ ಖಾಸಗಿ ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡು ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಗೆ ಮಗುಚಿದ ಘಟನೆ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ನಡೆದಿದೆ.

ತಕ್ಷಣ ಎಚ್ಚೆತ್ತುಕೊಂಡ ಪ್ರಯಾಣಿಕರು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದು, ಗಂಭೀರ ಸ್ಥಿತಿಯಲ್ಲಿದ್ದ ಚಾಲಕನನ್ನು ಮಡಿಕೇರಿ ಆಸ್ಪತ್ರೆಗೆ ಸಾಗಿಸುವ ಮೊದಲೇ ಸಾವನಪ್ಪಿರುವುದು ದೃಢಪಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು