2:44 AM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ ಸ್ವೀಕಾರ

13/05/2026, 21:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆ ತಾಲೂಕಿನ ಲಿಂಗದಹಳ್ಳಿಯ ನಾಡಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಕಂದಾಯ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ರೆವೆನ್ಯೂ ಇನ್ಸ್‌ಪೆಕ್ಟರ್ ರಮೇಶ್ ಲೋಕಾ ಬಲೆಗೆ ಬಿದ್ದ ಅಧಿಕಾರಿ ಆಗಿದ್ದಾರೆ. ರಮೇಶ್ ಅವರು ಖಾತೆ ಬದಲಾವಣೆಗೆ 30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಾಗೆ ರೈತನಿಂದ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಲೋಕಾಯುಕ್ತ ಡಿವೈಎಸ್‌ಪಿ ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಆರೋಪಿಯಿಂದ ಲಂಚದ ಹಣ ವಶಪಡಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು