4:51 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ನಾಗಮಂಗಲದಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ: ಸಂಕಷ್ಟ ಕಾಲದಲ್ಲಿ ಬಡವರ ಪಾಲಿಗೆ ಸಂಜೀವಿನಿ 

24/05/2021, 17:40

ನಾಗಮಂಗಲ(reporterkarnataka news):ನಾಗಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿದ್ದ ಇಂದಿರಾ ಕ್ಯಾಂಟೀನ್ ಗೆ ಸೋಮವಾರ ಅಧಿಕೃತವಾಗಿ ಚಾಲನೆ ದೊರೆಯಿತು.

ತಾಲ್ಲೂಕಿನಲ್ಲಿ ಸಾರ್ವಜನಿಕ ಆಸ್ಪತ್ರೆಯ ಒಳಗೆ ಸ್ಥಾಪಿಸಿರುವ ಇಂದಿರಾ ಕ್ಯಾಂಟೀನ್  ಅನ್ನು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಹಾಗೂ ಶಾಸಕ ಸುರೇಶ್ ಗೌಡ ಅವರು ಉದ್ಘಾಟಿಸಿ ಶುಭ ಕೋರಿದರು.

ತಾಲ್ಲೂಕಿನಲ್ಲಿ ಸಂಕಷ್ಟ ಕಾಲದಲ್ಲಿ ಇಂದಿರಾ ಕ್ಯಾಂಟೀನ್ ಸಂಜೀವಿನಿಯಾಗಿ ರಾಗಿರುವುದು ಸಂತೋಷದಾಯಕವಾಗಿದೆ. ಈಗಿನ ಸಂದರ್ಭದಲ್ಲಿ ಕ್ಯಾಂಟೀನ್ ನಲ್ಲಿ ಎಲ್ಲರಿಗೂ  ಉಚಿತವಾಗಿ ಬೆಳಿಗ್ಗೆ ಮದ್ಯಾಹ್ನ ಹಾಗೂ ರಾತ್ರಿ ಊಟವನ್ನು ನೀಡಲಾಗುವುದು. ಇದನ್ನು ಸದುಪಯೋಗ ಮಾಡಿಕೊಳ್ಳಲು ತಿಳಿಸಿದರು.

ಪುರಸಭೆ ಅಧ್ಯಕ್ಷ ರಾದ ಆಶಾ ವಿಜಯ ಕುಮಾರ್, ಉಪಾಧ್ಯಕ್ಷ ಜಾಫರ್, ಸ್ಥಾಯಿ ಸಮಿತಿ ಅಧ್ಯಕ್ಷ ಯೋಗೇಶ್ ತಾಲೂಕು ವೈದ್ಯರು, ತಹಶೀಲ್ದಾರ್ ಕುಂಞಿ ಅಹ್ಮದ್, ಪುರಸಭೆ ಸದಸ್ಯರು ಭಾಗವಹಿಸಿದ್ದರು.

ವಿಧಾನಪರಿಷತ್ ಸದಸ್ಯ ರಾದ ಅಪ್ಪಾಜಿ ಗೌಡರು ತಡವಾಗಿ ಬಂದರೂ ಕ್ಯಾಂಟೀನ್ ಉಧ್ಘಾಟನೆಯಲ್ಲಿ ಸೇರಿ ಆಹಾರ ಪಟ್ಟಣ ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು