4:56 PM Saturday18 - July 2026
ಬ್ರೇಕಿಂಗ್ ನ್ಯೂಸ್
ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ

ಇತ್ತೀಚಿನ ಸುದ್ದಿ

ಎನ್.ಎಸ್.ಯು.ಐ. ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಈಥನ್ ರಫಾಯೆಲ್ ತೌರೊ ನೇಮಕ

20/05/2026, 19:29

ಮಂಗಳೂರು(reporterkarnataka.com): ಭಾರತ ರಾಷ್ಟ್ರೀಯ ವಿದ್ಯಾರ್ಥಿ ಸಂಘ- ಎನ್.ಎಸ್.ಯು.ಐ. ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಈಥನ್ ರಫಾಯೆಲ್ ತೌರೊ ಅವರನ್ನು ತತ್‌ ಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಎನ್.ಎಸ್.ಯು.ಐ. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ಅವರು ಅಧಿಕೃತ ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ.
ಈಥನ್ ಅವರ ಸಮರ್ಪಣೆ, ನಾಯಕತ್ವ ಮತ್ತು ಬದ್ಧತೆಯು ಸಂಘಟನೆಯನ್ನು ಬಲಪಡಿಸಲು ಮತ್ತು ವಿದ್ಯಾರ್ಥಿ ಸಮುದಾಯಕ್ಕೆ ಸೇವೆ ಸಲ್ಲಿಸಲು ಹೆಚ್ಚಿನ ಕೊಡುಗೆ ನೀಡಲಿದೆ ಎಂಬುದಾಗಿ ಸಂಘಟನೆಯ ನಾಯಕತ್ವವು ವಿಶ್ವಾಸ ವ್ಯಕ್ತಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು