2:03 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕುಶಾಲನಗರದ ನೃತ್ಯ ಶಾಲೆ ಕಟ್ಟಡದಲ್ಲಿ ಅಗ್ನಿ ಅನಾಹುತ ಶಾರ್ಟ್ ಸರ್ಕ್ಯೂಟ್ ಶಂಕೆ

22/05/2026, 18:13

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರದ ಗೋಪಾಲ್ ಸರ್ಕಲ್‌ನಲ್ಲಿರುವ ಏಂಜಲ್ಸ್ ವಿಂಗ್ಸ್ ನೃತ್ಯ ಶಾಲೆ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ದೊರೆತ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೆ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಕೆಲವು ಪರಿಕರಗಳು ಹಾನಿಯಾಗಿದ್ದು ಸ್ಥಳೀಯರು ಶಾರ್ಟ್ ಸರ್ಕ್ಯೂಟ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು