10:56 AM Monday6 - April 2026
ಬ್ರೇಕಿಂಗ್ ನ್ಯೂಸ್
Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ…

ಇತ್ತೀಚಿನ ಸುದ್ದಿ

ಉಡುಪಿ: ಸಿಟಿ ಬಸ್ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ; ಖಿನ್ನತೆಯೇ ಕೃತ್ಯಕ್ಕೆ ಕಾರಣವೇ? 

17/09/2021, 09:09

ಉಡುಪಿ(reporterkarnataka.com): ಖಾಸಗಿ ಸಿಟಿ ಬಸ್ ಚಾಲಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಧ್ವನಗರದಲ್ಲಿ ಗುರುವಾರ ನಡೆದಿದೆ.

ಮೃತನನ್ನು ಕೊಡವೂರು ಗ್ರಾಮದ ಮಧ್ವನಗರದ ನಿವಾಸಿ ಅಶೋಕ್‌ ಕುಮಾರ್‌ (57) ಎಂದು ಗುರುತಿಸಲಾಗಿದೆ. 

ಅವರು ಖಾಸಗಿ ಸಿಟಿ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ವಿಪರೀತ ಮದ್ಯ ಸೇವನೆಯ ಚಟ ಹೊಂದಿದ್ದು, ಇದೇ ಖಿನ್ನತೆಯಲ್ಲಿ ಮನನೊಂದು ಆದಿ ಉಡುಪಿಯ ಅಂಬೇಡ್ಕರ್‌ ಭವನದ ಬಳಿ ಇರುವ ಸರ್ಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು