1:47 PM Sunday27 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು | ಆಮ್ಲಜನಕದ ಕೊರತೆ: ಬಾವಿ ಕ್ಲೀನ್ ಮಾಡುತ್ತಿದ್ದ ವ್ಯಕ್ತಿ ದಾರುಣ ಸಾವು

25/05/2026, 20:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾವಿ ಕ್ಲೀನ್ ಮಾಡುವಾಗ ಆಮ್ಲಜನಕದ ಕೊರತೆಯಿಂದ ವ್ಯಕ್ತಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ನಗರದ ಉಂಡೇದಾಸರಹಳ್ಳಿ ಬಡಾವಣೆಯಲ್ಲಿ ನಡೆದಿದೆ.

ಮೋಹನ್ (40) ಮೃತ ದುರ್ದೈವಿ.ದರ್ಶನ್ ಎಂಬುವರ ಮನೆಯ ಬಾವಿ ಕ್ಲೀನ್ ಮಾಡಲು ಮೋಹನ್ ಹೋಗಿದ್ದರು.
ಬಾವಿ ಕ್ಲೀನ್ ಮಾಡಲು ಬಾವಿಯೊಳಗೆ ಇಳಿದಾಗ ಉಸಿರಾಟದ ಸಮಸ್ಯೆಯಿಂದ ಅವರು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ನಗರ ಠಾಣಾ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು