6:39 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕೊಡಿಪ್ಪಾಡಿ: ಪಾಣಾಜೆ ಆರೋಗ್ಯ ಕೇಂದ್ರ ವತಿಯಿಂದ ಕೋವಿಡ್ ಲಸಿಕಾ ಮೇಳ

17/09/2021, 15:51

ಪುತ್ತೂರು(Reporterkarnataka.com): ದ.ಕ ಜಿಲ್ಲಾ ಪಂಚಾಯತ್, ಹಾಗೂ ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಪಾಣಾಜೆ, ಉಪ ಕೇಂದ್ರ ಕೊಡಿಪ್ಪಾಡಿ ಇವರ ವತಿಯಿಂದ ಕೋವಿಡ್ 19 ಲಸಿಕಾ ಮೇಳ ಕೊಡಿಪ್ಪಾಡಿ ಉಪ ಆರೋಗ ಕೇಂದ್ರದಲ್ಲಿ ಜರುಗಿತು.

ಈ ಲಸಿಕಾ ಮೇಳದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಾಗೂ ಇದೇ ಕಾಲೇಜಿನ ಸುಮಾರು 25 ವಿದ್ಯಾರ್ಥಿಗಳು ಪುತ್ತೂರಿನ ಅನೇಕಆರೋಗ್ಯಕೇಂದ್ರಗಳಲ್ಲಿಭಾಗವಹಿಸಿದ್ದರು.ವೈದ್ಯಾದಿಕಾರಿಗಳು, ಆಶಾಕಾರ್ಯಕರ್ತೆಯರು ಈ ಲಸಿಕಾ ಮೇಳದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು