11:43 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Mysore | ಹುಣಸೂರು: ಸಿಡಿಲು ಬಡಿದು ವೃದ್ದ ಮಹಿಳೆ ದಾರುಣ ಸಾವು

27/05/2026, 19:33

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಸಿಡಿಲು ಬಡಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಹೊಸಪುರದಲ್ಲಿ ಸಂಜೆ ನಡೆದಿದೆ.
ಹುಣಸೂರು ತಾಲೂಕಿನ. ಬಿಳಿಕೆರೆ ಹೋಬಳಿಯಹೊಸಪುರ ಗ್ರಾಮದ 65 ವರ್ಷ ವಯಸ್ಸಿನ ಯಶೋಧಮ್ಮ (65) ಮೃತಪಟ್ಟವರು. ಅವರಿಗೆ ಪತಿ ಹಾಗೂ ಇಬ್ಬರು‌ ಹೆಣ್ಣು ಮಕ್ಕಳಿದ್ದಾರೆ.
ಯಶೋದಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ವೇಳೆ ಒಮ್ಮೆಲೆ ಮೋಡಕವಿದು ಬಿರುಗಾಳಿಯೊಂದಿಗೆ ಮಳೆ ಆರಂಭವಾಗಿದೆ. ಕುಟುಂಬದವರು ಹಾಗೂ ಕೆಲಸ ಮಾಡುತ್ತಿದ್ದ ಕಾರ್ಮಿಕರೊಂದಿಗೆ ಜಮೀನಿನಲ್ಲಿದ್ದ ಮರದ ಬುಡದಲ್ಲಿ ಆಶ್ರಯ ಪಡೆದಿದ್ದರು.ಈ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ವಿಷಯ ತಿಳಿದು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ಇತ್ತು ಪರಿಶೀಲಿಸಿದರು.
ಈ ಸಂಬಂದ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಇನ್ಸ್ ಪೆಕ್ಟರ್ ಪುನಿತ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು