12:38 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

Mangaluru | ನಿಷೇಧಿತ ಎಂಡಿಎಂಎ ಸಾಗಾಟ: ಇಬ್ಬರ ಬಂಧನ; ಕಾರು ಸಹಿತ ಡ್ರಗ್ಸ್ ವಶ

29/05/2026, 21:27

ಮಂಗಳೂರು (reporterkarnataka.com): ನಿಷೇಧಿತ ಎಂಡಿಎಂಎ ಸಾಗಾಟ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಮಾದಕವಸ್ತು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಮಿಜಾರು ನಿವಾಸಿ ಮಹಮ್ಮದ್ ತನ್ವಿರ್ (27) ಹಾಗೂ ಮೂಡಬಿದ್ರೆ ನಿವಾಸಿ ಮಹಮ್ಮದ್ ಸಲ್ವಾನ್ (22) ಎಂದು ಗುರುತಿಸಲಾಗಿದೆ.
ವೇಣೂರು ಪೊಲೀಸ್ ಠಾಣಾ ಉಪನಿರೀಕ್ಷಕರಾದ ಅಕ್ಷಯ್ ಡವಗಿ‌ ಅವರಿಗೆ ಮೇ 27ರಂದು ಮಧ್ಯಾಹ್ನ ಸಮಯ, ನಿಷೇಧಿತ MDMA ಮಾದಕವಸ್ತು ಸಾಗಾಟದ ಬಗ್ಗೆ ಮಾಹಿತಿ ಬಂದ ಮೇರೆಗೆ, ಠಾಣಾ ಸಿಬ್ಬಂದಿಗಳೊಂದಿಗೆ ತೆರಳಿ ಗುರುವಾಯನಕೆರೆ- ಮೂಡಬಿದ್ರೆ ರಸ್ತೆಯ, ಕಂಬಳದಡ್ಡ ಎಂಬಲ್ಲಿ KA 13 P 2905 ನೇ ನೋಂದಣಿಯ ಕಾರಿನಲ್ಲಿ ಆರೋಪಿಗಳಾದ ಮಹಮ್ಮದ್ ತಹ್ನವೀರ್ ಹಾಗೂ ಮಹಮ್ಮದ್ ಸಲ್ವಾನ್ ಎಂಬವರಿಂದ ಅಂದಾಜು ರೂ 39,200/- ಮೌಲ್ಯದ ಸುಮಾರು 3.92ಗ್ರಾಂ ತೂಕದ MDMA ಎಂಬ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು