12:39 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮ ಪ್ರಾಂತ್ಯ: ಮಂಗಳೂರು ಸಿಟಿ ವಲಯದ ಪ್ರಧಾನ ಗುರುಗಳಾಗಿ ವಂ. ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ನೇಮಕ

01/06/2026, 19:24

ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೆಸಾ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರನ್ನು ಮಂಗಳೂರು ಧರ್ಮ ಪ್ರಾಂತ್ಯದ ಮಂಗಳೂರು ಸಿಟಿ ವಲಯದ ಪ್ರಧಾನ ಧರ್ಮಗುರುಗಳಾಗಿ ನೇಮಕ ಮಾಡಲಾಗಿದೆ.
ಮಂಗಳೂರು ಸಿಟಿ ವಲಯ ವ್ಯಾಪ್ತಿಯಲ್ಲಿ ಪಾಲ್ದನೆ, ಕುಲಶೇಖರ, ವಾಮಂಜೂರು, ಬಜ್ಜೋಡಿ, ಬಿಜೈ, ಬೋಂದೆಲ್, ಫೆರ್ಮಾಯಿ, ಕೆಲರಾಯ್, ನೀರುಮಾರ್ಗ, ದೇರೆಬೈಲ್, ಆಂಜೆಲೋರ್, ಶಕ್ತಿನಗರ ಎಂಬ 12 ಚರ್ಚ್ ಗಳು ಬರುತ್ತವೆ.
ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಕೆಲವು ಚರ್ಚ್ ಗಳಲ್ಲಿ ಧರ್ಮಗುರುಗಳಾಗಿ, ಬಳಿಕ ಸುಮಾರು 15 ವರ್ಷಗಳ ಕಾಲ ಕಂಕನಾಡಿ ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ ನಿರ್ದೇಶಕರಾಗಿ, ಸೇವೆ ಸಲ್ಲಿಸಿದ್ದು, ಪ್ರಸ್ತುತ 2025 ರಿಂದ ಪಾಲ್ದನೆ ಚರ್ಚ್ ನ ಪ್ರಧಾನ ಧರ್ಮಗುರು ಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು