8:31 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಮಡಿಕೇರಿ ಕಾರಾಗೃಹದಲ್ಲಿ ಚೂರಿ ಇರಿತ: ಖೈದಿಗೆ ಗಂಭೀರ ಗಾಯ; ಮೈಸೂರು ಆಸ್ಪತ್ರೆಗೆ ದಾಖಲು

02/06/2026, 09:11

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ಕಾರಾಗೃಹದಲ್ಲಿ ಚೂರಿ ಇರಿತ ಘಟನೆ ಸಂಭವಿಸಿದೆ.
ಶ್ರೀಮಂಗಲ ಪೊಲೀಸ್ ಠಾಣೆ ವ್ಯಾಪ್ತಿಗೆ ಸಂಬಂಧಿಸಿದ ಗಲಭೆ ಸಂಬಂಧ ಹೇಮಂತ್ ಎಂಬತಾ ವಿಚಾರಧೀನ ಕೈದಿ ಯಾಗಿ ಜೈಲು ಪಾಲಾಗಿದ್ದ.
ಹೇಮಂತನ ಸ್ಥಿತಿ ಚಿಂತ ಜನಕವಾಗಿದ್ದು ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು