7:22 PM Tuesday2 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ? ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು…

ಇತ್ತೀಚಿನ ಸುದ್ದಿ

ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ?

02/06/2026, 19:15

ಚೆನ್ನೈ(reporterkarnataka.com): ತಮಿಳುನಾಡು ಬಿಜೆಪಿ ಮುಖಂಡ ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ವರಿಷ್ಟರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜ್ಯ ಸಭೆಯ ಸದಸ್ಯರನ್ನಾಗಿಸುವ ಆಫರ್ ನಿರಾಕರಿಸಿದ ಅಣ್ಣಾಮಲೈ ಪಕ್ಷ ತೊರೆದಿದ್ದಾರೆ. ಎರಡು ವಷ೯ಗಳ ಹಿಂದೆ ತಮಿಳುನಾಡಿನ ಬಿಜೆಪಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ್ದರು. ಈ ಮೊದಲು ಕನಾ೯ಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಕಾಯ೯ನಿವ೯ಹಿಸಿ ಜನಪ್ರಿಯರಾಗಿದ್ದರು.
ಬಿಜೆಪಿ ಮುಖಂಡರ ಧೋರಣೆಯಿಂದ ಹತಾಶೆಗೊಳಗಾಗಿ ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ತಮಿಳುನಾಡಿನಲ್ಲಿ ಸ್ವಂತ ಪಕ್ಷವನ್ನು ಕಟ್ಟುವ ನಿಧಾ೯ರ ಅಣ್ಣಾಮಲೈ ಕೈಗೊಂಡಿದ್ದಾರೆ.
ಜೆನ್ ಜೀ ಪೀಳಿಗೆ ಸೇರಿದಂತೆ ತಮಿಳುನಾಡಿನಲ್ಲಿ ಯುವಪೀಳಿಗೆಯ ಬೆಂಬಲ ಹೊಂದಿರುವ ಅಣ್ಣಾಮಲೈ ಅವರು 5 ಪುಟಗಳ ಸುಧೀಘ೯ ಪತ್ರವನ್ನು ಹೈಕಮಾಂಡ್ ಗೆ ಸಲ್ಲಿಸಿದ್ದಾರೆ. ಅಣ್ಣಾಮಲೈ ರಾಜೀನಾಮೆಯಿಂದ ತಮಿಳುನಾಡಿನಲ್ಲಿ ಬಿಜೆಪಿಗೆ ದೊಡ್ಡ ಮಟ್ಟದ ಶಾಕ್ ನೀಡಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು