11:29 PM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಮಡಿಕೇರಿ ಜೈಲಿನಲ್ಲಿ ಚೂರಿ ಇರಿತ ಪ್ರಕರಣ: ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಸಾವು

03/06/2026, 12:42

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ಜೈಲಿನಲ್ಲಿ ಚೂರಿ ಇರಿತ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಖೈದಿ ಚಿಕಿತ್ಸೆ ಫಲಿಸದೆ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಗಾಯಾಳು ಹೇಮಂತ್ ಮಂಗಳವಾರ ರಾತ್ರಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇವರು ಶ್ರೀಮಂಗಲದ ರವಿ ಹಾಗೂ ಇಂದ್ರಾವತಿ ದಂಪತಿಯ ಏಕೈಕ ಪುತ್ರ.
ಈತನೂ ಸೇರಿದಂತೆ ತಂದೆ ತಾಯಿ,ಮಾವನನ್ನು ಪ್ರಕರಣವೊಂದರಲ್ಲಿ ಕೊಲೆಗೈದಿರುವ ರಾಜೇಶನ ಸಹೋದರ ಗಣೇಶ್ ನೀಡಿರುವ ದೂರಿನ ಮೇಲೆ ಶ್ರೀಮಂಗಲ ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಂಗ ಪೊಲೀಸರಿಗೆ ಒಪ್ಪಿಸಿದ್ದರು.
ಆ ಸಂದರ್ಭ ಹಲ್ಲೆ ನಡೆದಿತ್ತು. ಈ ಕುಟುಂಬಕ್ಕೆ ಸೇರಿದ ಮನೆಯನ್ನು ಯಾರೋ ದುಷ್ಕರ್ಮಿಗಳು ವರ್ಷದ ಹಿಂದೆ ಸುಟ್ಟು ಹಾಕಿದ್ದರು.
ಅಲ್ಲದೆ ತಾತನ ಕಾಲದಿಂದಲೂ ಇವರ ಸ್ವಾನುಭಾವದಲ್ಲಿದ್ದ ಕಾಫಿ ತೋಟವನ್ನು ತಮ್ಮದೆಂದು ಕೆಲವರು ಇವರ ಮೇಲೆ ಪಿತೂರಿ ನಡೆಸಿ ಕೊಲೆ ಯತ್ನ ನಡೆಸಲಾಗಿತ್ತು. ಈ ಬಗ್ಗೆ ಶ್ರೀಮಂಗಲ ಪೊಲಿಸರು ಗಣೇಶ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು