8:53 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ ಅನಾಹುತ

06/06/2026, 14:46

ಬೆಳಗಾವಿ(reporterkarnataka.com): ಮಳೆ ಅಬ್ಬರಕ್ಕೆ ಬೃಹತ್‌ ಕಟ್ಟಡವೊಂದು ನೆಲಕ್ಕುರುಳಿದ ಘಟನೆ ಅಥಣಿಯಲ್ಲಿ ನಡೆದಿದೆ.
ಕಳೆದ ರಾತ್ರಿ ಸುರಿದ ಮಳೆಗೆ ಅಥಣಿ ಪಟ್ಟಣದ ಹಲ್ಯಾಳ ರಸ್ತೆಯಲ್ಲಿರುವ ಶಿಥಿಲಾವಸ್ಥೆಯ ಕಟ್ಟಡಕಟ್ಟಡ ಬೀಳುವ ಸಂದರ್ಭದಲ್ಲಿ ಯಾರು ಇರದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಪ್ರಕರಣ ಅಥಣಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕುಸಿದು ಬಿದ್ದ ಈ ಕಟ್ಟಡ ರಾವಸಾಬ ಐಹೊಳೆ ಎಂಬವವರಿಗೆ ಸೇರಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು