8:33 PM Sunday17 - May 2026
ಬ್ರೇಕಿಂಗ್ ನ್ಯೂಸ್
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ…

ಇತ್ತೀಚಿನ ಸುದ್ದಿ

ಒಂದೇ ದಿನ 2 ಕೋಟಿ ಜನರಿಗೆ ವ್ಯಾಕ್ಸಿನೇಶನ್: ಹೊಸ ದಾಖಲೆ ನಿರ್ಮಾಣ; ಯಾವ ಯಾವ ರಾಜ್ಯಗಳಲ್ಲಿ ಎಷ್ಟೆಷ್ಟು? 

17/09/2021, 21:03

ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ  ಪ್ರಯುಕ್ತ ಇಂದು ದೇಶದ ಎಲ್ಲೆಡೆ ಕೋವಿಡ್‌ ಲಸಿಕಾ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಪ್ರಮಾಣದ ಜನತೆಗೆ ವ್ಯಾಕ್ಸಿನ್‌  ನೀಡಲಾಯಿತು.

ಇಂದು ಸಂಜೆ 4.25 ರವರೆಗೆ ದೇಶದಲ್ಲಿ 2 ಕೋಟಿ ಮಂದಿಗೆ ಲಸಿಕೆಯನ್ನು ನೀಡಲಾಗಿದ್ದು, ಈ ಮೂಲಕ ಈ ಹಿಂದಿನ ಎಲ್ಲ ದಾಖಲೆಗಳನ್ನೂ ಮುರಿದು ಹೊಸ ದಾಖಲೆ ನಿರ್ಮಾಣವಾಗಿದೆ.

ಸಂಜೆ 4.25 ರವರೆಗೆ ಟಾಪ್ 10 ರಾಜ್ಯಗಳ ವಿವರ ಹೀಗಿದೆ:

* ಬಿಹಾರ 18,93,728

* ಕರ್ನಾಟಕ 18,17,632

* ಮಧ್ಯ ಪ್ರದೇಶ 15,67,865

* ಉತ್ತರ ಪ್ರದೇಶ 15,40,471

* ಗುಜರಾತ್ 13,34,598

* ರಾಜಸ್ಥಾನ 9,31,098

* ಮಹಾರಾಷ್ಟ್ರ 8,70,473

* ಆಂಧ್ರಪ್ರದೇಶ 7,59,087

* ಅಸ್ಸಾಂ 4,72,997

* ತೆಲಂಗಾಣ 3,57,153

ಇತ್ತೀಚಿನ ಸುದ್ದಿ

ಜಾಹೀರಾತು