8:56 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ ಸಾಧ್ಯತೆ

10/06/2026, 10:55

ಬೆಂಗಳೂರು(reporterkarnataka.com): ಕಳೆದ ಮೂರು ವರ್ಷಗಳಿಂದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಕಾನೂನು ಸಲಹೆಗರರಾಗಿ ಕಾರ್ಯನಿರ್ವಹಿಸುತ್ತಿದ್ದ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಅಂಗಿಕರಿಸಲಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ರಾಜೀನಾಮೆ ಅಂಗಿಕಾರ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ. ಕಳೆದ ಮೂರು ವರ್ಷಗಳ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ lರಾಗಿ ಹೈಕಮಾಂಡ್ ಮಟ್ಟದಲ್ಲಿ ಪ್ರಭಾವಿಯಾಗಿ ಗುರುತಿಸಿಕೊಂಡಿದ್ದು, ಇದೀಗ ಸಚಿವ ಸಂಪುಟ ಎರಡನೇ ಹಂತದ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು