6:26 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಪಿಯುಸಿಯಲ್ಲಿ ರಾಜ್ಯಕ್ಕೆ 5 ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಸುಳ್ಯದ ಅಭಿಜ್ಞಾ ಭಟ್ ಇನ್ನಿಲ್ಲ

10/06/2026, 20:21

ಸುಳ್ಯ(reporterkarnataka.com): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಯದ ಪಿಯುಸಿ ಫಲಿತಾಂಶ ದಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಸುಳ್ಯದ ಅಭಿಜ್ಞಾ ಭಟ್(19) ಕೊನೆಯುಸಿರೆಳೆದಿದ್ದಾರೆ.
ಸುಳ್ಯ ಪಟ್ಟಣದ ಇಎನ್ ಟಿ ತಜ್ಞರಾದ ಡಾ.ರವಿಶಂಕರ್ ರವರ ಹಿರಿಯ ಪುತ್ರಿಯಾಗಿರುವ ಅವರು 595 ಅಂಕ ಪಡೆಯುವುದರ ಮೂಲಕ ರಾಜ್ಯದ ಗಮನ ಸೆಳೆದಿದ್ದರು, ಇದೀಗ ಈ ಇವರ ಸಾವಿನಿಂದ ಕುಟುಂಬದವರು, ಸ್ನೇಹಿತರು, ಬೋಧಕ ವರ್ಗದವರು ದುಃಖದ ಮಡುವಿನಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು