3:06 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Puttur | ಪೋಕ್ಸೋ ಪ್ರಕರಣ: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

10/06/2026, 21:54

ಪುತ್ತೂರು(reporterkarnata.com): ಪೋಕ್ಸೋ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣಾ ಅ.ಕ್ರ: 53/2018, ಕಲಂ 448, 506, 354 ಐಪಿಸಿ & ಕಲಂ 12 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಪುತ್ತೂರು ನರಿಮೊಗರು ನಿವಾಸಿ ನಮನ್ ನಾಯಕ್ (32) ಎಂಬಾತನನ್ನು ಪುತ್ತೂರು ನಗರ ಪೊಲೀಸರು ಬೆಂಗಳೂರಿನ ಕೂಡ್ಲುಪೇಟೆ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು