11:18 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು

10/06/2026, 22:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಹಾಲೇನಹಳ್ಳಿಯಲ್ಲಿ ನಡೆದಿದೆ. ಸುಮ (55) ಮೃತ ಗೃಹಿಣಿ. ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ನಡೆದಿದ್ದು, ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮೃತ ಸುಮ ಪತಿ ರಾಜೇಶ್ ಉದ್ಯಮಿಯಾಗಿದ್ದಾರೆ. ಸಾವಿನ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಡೆತ್ ನೋಟ್ ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸ್ಥಳಕ್ಕೆ ಬಸವನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು