6:30 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

‘ನಮ್ಮೂರ ವಾರ್ತೆ’ ಟಾಸ್ಕ್ ನಲ್ಲಿ ವಾರ್ತೆಯನ್ನು ಉತ್ತಮ ರೀತಿಯಲ್ಲಿ ಸಾದರಪಡಿಸಿದ ಭಾಗ್ಯಶ್ರೀ ಕಂಚಿನಡ್ಕ

24/05/2021, 18:56

 

ವೀಡಿಯೋ ನೋಡಲು ಕ್ಲಿಕ್ ಮಾಡಿ

‘ವಾಯ್ಸ್ ಆಫ್ ಆರಾಧನಾ’ ಆನ್ ಲೈನ್ ಮೂಲಕ ಪ್ರತಿದಿನ ನಡೆಸುವ ವಿವಿಧ ಸ್ಪರ್ಧೆಗಳ ಪೈಕಿ ‘ನಮ್ಮೂರ ವಾರ್ತೆ’ ಟಾಸ್ಕ್ ನಲ್ಲಿ ವಾರ್ತೆಯನ್ನು ಉತ್ತಮ ರೀತಿಯಲ್ಲಿ ಸಾದರಪಡಿಸಿದ ಭಾಗ್ಯಶ್ರೀ ಕಂಚಿನಡ್ಕ. ಭಾಗ್ಯಶ್ರೀ ಅವರು ಆರಾಧನಾ ಬಳಗದ ಬಹುಮುಖ ಎಳೆ ಪ್ರತಿಭೆಗಳಲ್ಲಿ ಒಬ್ಬರು. ಟಾಸ್ಕ್ ನಲ್ಲಿ ಒಂದು ಡಜನಿಗೂ ಅಧಿಕ ಮಕ್ಕಳು ಪಾಲ್ಗೊಂಡಿದ್ದರು.
ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಮಕ್ಕಳ ಪ್ರತಿಭೆಯನ್ನು ಅರಳಿಸುವ ನಿಟ್ಟಿನಲ್ಲಿ ಮಂಗಳೂರು ಸಮೀಪದ ಮೂಡುಬಿದರೆ ಬಳಿಯ ವಾಯ್ಸ್ ಆಫ್ ಆರಾಧನಾ ಸಂಸ್ಥೆ ಕೆಲಸ ಮಾಡುತ್ತಿದೆ. ಇದು ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಹಾಗೂ ಆಕೆಯ ಮಾತೃಶ್ರೀ ಪದ್ಮಶ್ರೀ ಭಟ್ ಅವರ ಕಲ್ಪನೆಯ ಕೂಸು.

ಇತ್ತೀಚಿನ ಸುದ್ದಿ

ಜಾಹೀರಾತು