8:01 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

15/06/2026, 17:15

ಬೆಂಗಳೂರು(reporterkarnata.com): ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ವಿಶೇಷ ಪೂಜೆ ಸಲ್ಲಿಸಿ, ಇರಿಮುಡಿ ಹೊತ್ತು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಅವರೊಂದಿಗೆ ಜೆಡಿಎಸ್ ನಾಯಕರಾದ ಸುರೇಶ್ ಬಾಬು, ಬೋಜೇಗೌಡ, ಸಾ ರಾ ಮಹೇಶ್ ಸೇರಿದಂತೆ ಹಲವರು ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದಾರೆ. ಇಂದು ಬೆಳಗ್ಗೆ ಕುಮಾರಸ್ವಾಮಿಯವರು ಪಡಿಪೂಜೆ, ಪುಷ್ಪಾಭಿಷೇಕ ಪೂಜೆ ಮಾಡಿಸಿದ್ದಾರೆ.


ಪೂಜೆ ಬಳಿಕ ಅಯ್ಯಪ್ಪ ಮಾಲೆ ಹಾಕಿಕೊಂಡು, ಇರಿಮುಡಿ ಹೊತ್ತು ಕುಮಾರಸ್ವಾಮಿ ಶಬರಿಮಲೆ ಯಾತ್ರೆ ಕೈಗೊಳ್ಳಲಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಜೊತೆಯಲ್ಲಿ ಜೆಡಿಎಸ್ ನಾಯಕರು ಸಹ ಮಾಲೆ ಹಾಕಿ ಅಯ್ಯಪ್ಪ ದರ್ಶನಕ್ಕೆ ತೆರಳುತ್ತಿದ್ದಾರೆ. ಸುರೇಶ್ ಬಾಬು, ಬೋಜೇಗೌಡ, ಸಾ ರಾ ಮಹೇಶ್, ಎ. ಮಂಜು ಸೇರಿದಂತೆ ಹಲವು ಜೆಡಿಎಸ್ ನಾಯಕರು ಕುಮಾರಸ್ವಾಮಿ ಜೊತೆಯಲ್ಲಿ ಶಬರಿಮಲೆಗೆ ಹೊರಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು