7:43 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ

ಇತ್ತೀಚಿನ ಸುದ್ದಿ

ಚಾಮರಾಜನಗರದಲ್ಲಿ ಘೋರ ಘಟನೆ: ಗ್ರೈಂಡರ್ ನಿಂದ ವಿದ್ಯುತ್ ಹರಿದು ಪೋಷಕರ ಕಣ್ಣೆದುರೇ ಬಾಲಕಿ ಸಾವು

17/06/2026, 19:36

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಚಾಮರಾಜನಗರದಲ್ಲಿ ಹೃದಯ ವಿದ್ರಾವಕ ಘಟನೆ ಒಂದು ನಡೆದಿದ್ದು ಮನೆಯಲ್ಲಿ ಗ್ರೈಂಡರ್ ನಿಂದ ವಿದ್ಯುತ್ ಹರಿದು ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಈ ಒಂದು ಘೋರ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಕಾಡಂಚಿನ ಗ್ರಾಮ ಕಲಿಗೌಡನಹಳ್ಳಿಯಲ್ಲಿ ನಡೆದಿದ್ದು, ಪುಟ್ಟಮ ಹಾಗೂ ಆನಂದ ದಂಪತಿಯ ನಾಲ್ಕು ವರ್ಷದ ಪುತ್ರಿ ಅದ್ವಿತ ಮನೆಯಲ್ಲಿ ಗ್ರೈಂಡರ್ ಆನ್ ಇದ್ದಾಗ ವಿದ್ಯುತ್ ಹರಿದು ಸಾವನಪ್ಪಿದ್ದಾಳೆ. ತಮ್ಮ ಕಣ್ಣೆದುರೇ ಮಗಳ ಸಾವನ್ನು ಕಂಡು ಪೋಷಕರ ಆಕ್ರಂಧನ ಇದೀಗ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು