10:58 AM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಘಟಿಕೋತ್ಸವ: ಡಾ.ಪೂಜಾ ಬಿ.ಜಿ.ಗೆ ಚಿನ್ನದ ಪದಕ

17/06/2026, 19:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ೨೮ನೇ ಘಟಿಕೋತ್ಸವದಲ್ಲಿ ಆಯುರ್ವೇದ ವೈದ್ಯಕೀಯ ಕ್ಷೇತ್ರದಲ್ಲಿ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದಲ್ಲಿ ಕೊಟ್ಟಿಗೆಹಾರ ಬಿನ್ನಡಿಯ ಡಾ.ಪೂಜಾ ಬಿ.ಜಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಬೆAಗಳೂರಿನ ಜಿಕೆವಿಕೆ ಆವರಣದಲ್ಲಿ ನಡೆದ ೨೮ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಂದ ಚಿನ್ನದ ಪದಕವನ್ನು ಸ್ವೀಕರಿಸಿದರು. ಡಾ.ಪೂಜಾ ಅವರು ತರುವೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಸುಶೀಲ ಮತ್ತು ಗೋಪಾಲ್ ಬಿನ್ನಡಿ ಅವರ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು