12:51 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್ ಅವರಿಗೆ ಸನ್ಮಾನ

20/06/2026, 19:48

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಪರಶುರಾಂಪುರ ಹೋಬಳಿ ಯ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಿಕರಾಗಿ ಮುಂಬಡ್ತಿ ಪಡೆದ ಎಸ್. ಆರ್. ರಾಜೇಶ್ ಅವರು ಅಧಿಕಾರ ಸ್ವೀಕಾರ ಮಾಡಿದರು.

ಮುಂಬಡ್ತಿ ಪಡೆದು ಕಚೇರಿಗೆ ಹಾಜರಾದ ಅವರನ್ನು ಇಲಾಖೆಯ ಚಳ್ಳಕೆರೆ ತಾಲ್ಲೂಕು ಗ್ರಾಮ ಸಹಾಯಕರ ಸಂಘದ ಅಧ್ಯಕ್ಷರಾದ ಎಸ್. ಟಿ. ಸೂರ್ಯ ಪ್ರಕಾಶ್, ತಾಲ್ಲೂಕು ಕಾರ್ಯದರ್ಶಿ ಟಿ. ಒಬಯ್ಯ, ಹಾಗೂ ಸದಸ್ಯರಾದ ಬಿ ಸತೀಶ, ಆಂಜನೇಯ, ವೀರೇಶ್, ಪ್ರಹ್ಲಾದ, ನಾಗರಾಜ, ಶಿವು ಪ್ರಕಾಶ್, ಜನಾರ್ದನ್, ಸಿ. ಪ್ರಕಾಶ್, ವೀರ ರಂಗಪ್ಪ ಹಾಗೂ ಇತರರು ಸನ್ಮಾನಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು