9:51 AM Thursday13 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

27/06/2026, 17:24

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆಯೊಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ವಿರಾಜಪೇಟೆ ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ನಡೆದಿದೆ.
ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ಮೇಲೆ ಏಕಾಏಕಿ ದಾಳಿಗೆ ಕಾಡಾನೆ ಮುಂದಾಗಿತ್ತು.
ಆನೆ ದಾಳಿಯಿಂದ ತಪ್ಪಿಸಿಕೊಳ್ಳಲು ಎದ್ದುಬಿದ್ದು ಕಾರ್ಮಿಕ ಮಹಿಳೆ ಓಡಿದ್ದಾರೆ.
ಮಹಿಳೆಯ ತಲೆ ಹಾಗೂ ಕಾಲಿಗೆ ಪೆಟ್ಟು ಬಿದ್ದಿದೆ.
ಗಾಯಗಳೊಂದಿಗೆ ಮಹಿಳೆ ಪಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು