12:18 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ: ಬೆಂಗಳೂರಿನ ‘ಸನಾತನಿ ಸಿಂಹ’ ಬಂಧನ

28/06/2026, 23:24

ಮಂಗಳೂರು(reporterkarnataka.com):ಸಾಮಾಜಿಕ ಜಾಲತಾಣ (ಫೇಸ್ ಬುಕ್) ದಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, ‘ಸನಾತನಿ ಸಿಂಹ’ ಎಂಬ ಪೇಸ್‌ಬುಕ್‌ ಪೇಜ್‌ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೇಂಟ್ ಮಾಡಿದ ವ್ಯಕ್ತಿಯ ಬಂಧಿಸಲಾಗಿದೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ 2025, ಸೆಪ್ಟೆಂಬರ್ 18ರಂದ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ವಿಟ್ಲ ಠಾಣಾ ಪೊಲೀಸರು ಆರೋಪಿಯಾದ ಬೆಂಗಳೂರು ವಿದ್ಯಮಾನ್ಯ ನಗರ ನಿವಾಸಿ ಆನಂದ.ಎ ಎಂಬಾತನನ್ನು ಜೂನ್ 27ರಂದು ರಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿತನ ವಿರುದ್ದ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸುದ್ದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು