1:46 AM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಡೆಹ್ರಾಡೂನ್‌ | 21ನೇ ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌: ಮಂಗಳೂರಿನ‌ ಡ್ಯಾಶಿಯಲ್ ಕೋನ್ಸೆಸ್ಸೋ ಸಾಧನೆ

02/07/2026, 12:24

ಮಂಗಳೂರು(reporterkarnataka.com): ಭಾರತೀಯ ಐಸ್ ಸ್ಕೇಟಿಂಗ್ ಅಸೋಸಿಯೇಶನ್ ವತಿಯಿಂದ ಡೆಹ್ರಾಡೂನ್‌ನಲ್ಲಿ ನಡೆದ 21ನೇ ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರಿನ ಡ್ಯಾಶಿಯಲ್ ಕೋನ್ಸೆಸ್ಸೊ ವಿಶಿಷ್ಟ ಸಾಧನೆ ಮೆರೆದಿದ್ದಾರೆ.ಹಿರಿಯರ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಡ್ಯಾಶಿಯಲ್ ಅವರು ಮಿಕ್ಸ್ಡ್ ರಿಲೇ ವಿಭಾಗದಲ್ಲಿ 1 ಚಿನ್ನ ಮತ್ತು 500 ಮೀ.1000 ಮೀ. ಮತ್ತು 1500 ಮೀಟರ್ ನಲ್ಲಿ 3 ಬೆಳ್ಳಿ ಪದಕಗಳನ್ನು ಪಡೆದಿದ್ದಾರೆ.


ಡ್ಯಾಶಿಯಲ್ ಕಾನ್ಸೆಸ್ಸೊ ಪ್ರಸ್ತುತ ಮಂಗಳೂರಿನ ಎಸ್‌ಡಿಎಂ ಸಂಸ್ಥೆಯಲ್ಲಿ ಪದವಿ ವ್ಯಾಸಂಗವನ್ನು ಪಡೆಯುತ್ತಿದ್ದಾರೆ. ಇವರು ಮಂಗಳೂರಿನ‌ ದೇರೆಬೈಲ್ ನಿವಾಸಿ ಫ್ರಾನ್ಸಿಸ್ ಮತ್ತು ಡೋರಿಸ್ ಕಾನ್ಸೆಸ್ಸೊ ಅವರ ಪುತ್ರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು