6:16 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು

05/07/2026, 21:37

ಸಂತೋಷ್ ಅತ್ತಿಗೆರೆಚಿಕ್ಕಮಗಳೂರು

info.reporterkarnataka@gmail.com

ಬೈಕಿಗೆ ಸೈಡ್ ಕೊಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಫಿ ತೋಟಕ್ಕೆ ಉರುಳಿದ ಘಟನೆ ಕಳಸ‌ ತಾಲೂಕಿನ ಬೈನೇಕಾಡು ಹೋಂ ಸ್ಟೇ ಬಳಿ ನಡೆದಿದೆ.
ನಿರಂತರ ಮಳೆಯಿಂದ ಸ್ಕಿಡ್ ಆಗಿ ಕಾರು ತೋಟಕ್ಕೆ ನುಗ್ಗಿದೆ.
ಕೂಡಲೇ ಸ್ಥಳೀಯರಿಂದ ಕಾರಿನಲ್ಲಿದ್ದವರ ರಕ್ಷಣೆ ಕಾರ್ಯ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೊರನಾಡಿನಿಂದ ಉಡುಪಿಗೆ ಹೋಗುತ್ತಿದ್ದ ವ್ಯಾಗನರ್ ಕಾರು ಅಪಘಾತಕ್ಕೀಡಾಗಿದೆ.
ಮಲೆನಾಡು ರಸ್ತೆಗಳು ತೇವಾಂಶದಿಂದ್ದು ವಾಹನಗಳನ್ನ ನಿಧಾನವಾಗಿ ಚಲಾಯಿಸುವಂತೆ ಸ್ಥಳಿಯರು ಮನವಿ ಮಾಡಿದ್ದಾರೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು