8:48 PM Wednesday8 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

Bantwal | ವಾಮದಪದವು ನಿವಾಸಿ, ಉದ್ಯಮಿ ಎಡ್ಮಂಡ್ ಡಿ’ಸೋಜಾ ನಿಧನ

08/07/2026, 20:37

ಬಂಟ್ವಾಳ(reporterkarnataka.com): ಬಂಟ್ವಾಳದ ವಾಮದಪದವು ನಿವಾಸಿ ಹಾಗೂ ಉದ್ಯಮಿ ಎಡ್ಮಂಡ್ ಡಿ’ಸೋಜಾ (ಬಾಬ್ಟಿ ದಟ್ಟು)(79) ಹೃದಯಾಘಾತದಿಂದ ಇಂದು ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಶ್ರೀಯುತರ ನಿಧನಕ್ಕೆ ಮಂಗಳೂರಿನ ಜಾಹೀರಾತು ಸಂಸ್ಥೆ ಫೋರ್ ವಿಂಡ್ಸ್ನ ನಿರ್ದೇಶಕರಾದ ಎಲಿಯಾಸ್ ಫೆರ್ನಾಂಡಿಸ್ ಅವರು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು