9:57 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಂಗಳೂರು | ಜುಲೈ 26ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಸಾಮಾನ್ಯ ಸಭೆ

10/07/2026, 22:32

ಮಂಗಳೂರು(repoeterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2025-26ನೇ ಸಾಲಿನ 15ನೇ ವಾರ್ಷಿಕ ಸಾಮಾನ್ಯ ಸಭೆಯು ಜುಲೈ 26 ಭಾನುವಾರದಂದು ನಡೆಯಲಿದೆ.
ಅಂದು ಪೂರ್ವಾಹ್ನ 10.30ಕ್ಕೆ ಸಂಘದ ಅಧ್ಯಕ್ಷ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಪಡೀಲ್ ಸಮೀಪದ ಸಂಘದ ಆಡಳಿತ ಕಚೇರಿ “ಆತ್ಮಶಕ್ತಿ ಸೌಧ” ಸಭಾಂಗಣದಲ್ಲಿ ಜರುಗಲಿರುವುದೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು