11:30 PM Saturday11 - July 2026
ಬ್ರೇಕಿಂಗ್ ನ್ಯೂಸ್
ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಯರಿಗೆ ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಬಸ್ ಕಂಡೆಕ್ಟರ್ ಬಂಧನ

11/07/2026, 23:30

ಮಂಗಳೂರು(reporterkarnataka.com):ವಿದ್ಯಾರ್ಥಿನಿಯರಿಗೆ ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರು – ವಿಟ್ಲ ಬಸ್ ಕಂಡಕ್ಟರ್ ಇರ್ಫಾನ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಮಂಗಳೂರು -ವಿಟ್ಲ ಸೆಲೇನ ಬಸ್ ಕಂಡಕ್ಟರ್ ಆಗಿದ್ದು, ಜುಲೈ 9ರಂದು ಸಂಜೆ ಸುಮಾರು 5:00 ಗಂಟೆಗೆ ಕಾಲೇಜು ವಿದ್ಯಾರ್ಥಿನಿಯ ರನ್ನು ಗುರಿಯಾಗಿರಿಸಿಕೊಂಡು ಬಸ್ಸಿನಲ್ಲಿ ತನ್ನ ಗುಪ್ತಾಂಗ ಪ್ರದರ್ಶನ ಮಾಡಿ ಅಸಭ್ಯವಾದ ಸನ್ನೆಯನ್ನು ಮಾಡಿ ಹಿಂದಿನ ಸೀಟಿಗೆ ಬಾ ಎಂದು ವಿದ್ಯಾರ್ಥಿನಿಯರನ್ನು ಕರೆದು ಲೈಂಗಿಕ ಕಿರುಕುಳ ನೀಡಿದ ಎಂದು ಆರೋಪಿಸಲಾಗಿದೆ.
ಆರೋಪಿ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ದಸ್ತಗಿರಿ ಮಾಡಿ ತನಿಖೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು