9:35 AM Wednesday4 - November 2026
ಬ್ರೇಕಿಂಗ್ ನ್ಯೂಸ್
Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ… ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್…

ಇತ್ತೀಚಿನ ಸುದ್ದಿ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಜುಲೈ 31ರವರೆಗೆ ‘ಸ್ವರ್ಣಂ ವಿಶೇಷ’

14/07/2026, 21:24

*ಪ್ರತೀ ಪವನಿಗೆ 3000 ಕಡಿತ, ಗ್ರಾಂ.ಗೆ 300 ಕಡಿತ ಹಾಗೂ ಹಳೆಯ ಆಭರಣಗಳನ್ನು ಎಕ್ಸ್ಚೇಂಜ್ ಮಾಡಲು ಸುವರ್ಣಾವಕಾಶ*

ಸುಳ್ಯ(reporterkarnataka.com): ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ “ಸ್ವರ್ಣಂ ವಿಶೇಷ ”
ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ಆರಂಭಗೊಂಡಿದೆ.
ಸ್ವರ್ಣಂ ಜ್ಯುವೆಲ್ಸ್ ಮಳಿಗೆಯು ದಿನದಿಂದ ದಿನಕ್ಕೆ ಗ್ರಾಹಕರಿಗೆ ಹೊಸ ಹೊಸ ಆಯೋಜನೆಯನ್ನು ತರುತ್ತಿದ್ದು , ಇದೀಗ ಗ್ರಾಹಕರಿಗೋಸ್ಕರ ಸ್ವರ್ಣಂ ವಿಶೇಷ ಆಯೋಜನೆಯೊಂದಿಗೆ ಸ್ವರ್ಣಂ ವಿಶೇಷ ಆಫರ್ ಆಯೋಜನೆಗೊಳಿಸಲಾಗಿದೆ. ಅಲ್ಲದೆ ಗ್ರಾಹಕರಿಗೆ ಚಿನ್ನಾಭರಣ ಖರೀದಿಗೆ ಪ್ರತೀ ಚಿನ್ನಾಭರಣಗಳ ಪ್ರತೀ ಪವನಿಗೆ 3000 ಕಡಿತ ಹಾಗೂ ಗ್ರಾಂ ಗೆ 300 ಕಡಿತದೊಂದಿಗೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ವಿಶೇಷ ಆಕರ್ಷಣೆ ವಿವಿಎಸ್ ಗುಣಮಟ್ಟದ ಡೈಮಂಡ್ ಆಭರಣಗಳು ಹಾಗೂ ಮನಕ್ಕೊಪ್ಪುವ 250 ಅಧಿಕ ವಿವಿಧ ವಿನ್ಯಾಸಗಳ ಕರಿಮಣಿ ಹಾಗೂ 500ಕ್ಕೂ ಅಧಿಕ ವಿನ್ಯಾಸದ ಡೈಮಂಡ್ ಆಭರಣಗಳು ಲಭ್ಯವಿದೆ. ಅಲ್ಲದೇ ನಿಮ್ಮ ಹಳೆಯ ಕರಿಮಣಿಯನ್ನು ಹೊಸ 916 ಗೆ ಎಕ್ಸ್ಚೇಂಜ್ ಮಾಡಲು ಉತ್ತಮ ಅವಕಾಶ ಸ್ವರ್ಣಂ ಜ್ಯುವೆಲ್ಸ್ ಗ್ರಾಹಕರಿಗೆ ನೀಡಿದೆ ಹಾಗೂ ಜುಲೈ 31 ರವರೆಗೆ ಆಫರ್ಸ್ ನಡೆಯಲಿದೆ.

ಈ ಸುವರ್ಣಾವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಬೇಕಾಗಿ ಸಂಸ್ಥೆಯ ಪಾಲುದಾರರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು