9:31 AM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ ಸಾವು

20/07/2026, 18:54

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಆಟವಾಡುತ್ತಾ ರಸ್ತೆಗೆ ಬಂದ ಮಗುವೊಂದಕ್ಕೆ – ಕಾರು ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಗುಂಡುಗದ್ದೆ ಬಳಿ ನಡೆದಿದೆ.
ತ್ರಿಯಂಬಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೆಪಾಲ್ ಸಮೀಪದ ಗುಂಡುಗದ್ದೆಯ ಪ್ರಗತ್ ಎಂಬುವರ ಮಗು
ದೃಶ್ಯ (6 ) ಮೃತಪಟ್ಟಿದೆ. ಮನೆಯ ಪಕ್ಕದಲ್ಲಿ ಲಾರಿಯೊಂದು ನಿಂತಿತ್ತು. ಮಗು ರಸ್ತೆಗೆ ಆಟವಾಡಲು ರಸ್ತೆಗೆ ಬಂದಿದ್ದು ಲಾರಿ ಇದ್ದ ಕಾರಣ ಮಗು ಕಾಣದೆ ರಸ್ತೆಯಲ್ಲಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆ ತಂದರೂ ಸಹ ಅಷ್ಟರಲ್ಲೇ ಮಗು ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು