ಇತ್ತೀಚಿನ ಸುದ್ದಿ
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ
21/07/2026, 21:58
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಎಸ್. ಎಸ್ ನಕುಲ್ ನೇಮಕ.
ಕುಶಾಲನಗರದ ಉದ್ಯಮಿ ಎಸ್. ಕೆ. ಸತೀಶ್ ಅವರ ಪುತ್ರ.
ಕೇಂದ್ರ ವಿತ್ತ ಸಚಿವರ ಕಾರ್ಯದರ್ಶಿ ಆಗಿದ್ದ ನಕುಲ್.
ಈ ಮೊದಲು ಜಿಲ್ಲಾಧಿಕಾರಿ ಆಗಿಯೂ ಅನೇಕ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸಿ ಅತ್ಯುತ್ತಮ ಕಾರ್ಯ ನಿರ್ವಹಣೆಗೆ ಹೆಸರಾಗಿದ್ದ ನಕುಲ್.
ಇವರ ಕಾರ್ಯ ನಿರ್ವಹಣೆ ಗಮನಿಸಿ ಇದೀಗ ಕರ್ನಾಟಕ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವಾರು ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಕಾರ್ಯದರ್ಶಿ ಆಗಿ ನೇಮಕ ಮಾಡಿದ್ದಾರೆ.














