12:12 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಮಂಗಳೂರು: 3 ಮಂದಿ ಮಹಿಳೆಯರ ಮೇಲೆ ತಲವಾರಿನಿಂದ ಹಲ್ಲೆ; ನವೀನನಿಗಿದ್ದ ಆ ಹಳೆ ವೈಷಮ್ಯವಾದರೂ ಏನು? 

20/09/2021, 19:35

ಮಂಗಳೂರು(reporterkarnataka.com): ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಒಬ್ಬ ಸರಕಾರಿ ಸಿಬ್ಬಂದಿ ಮೂವರು ಮಹಿಳೆಯರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಹೇಯ ಘಟನೆಗೆ ಸೋಮವಾರ ಕಡಲನಗರಿ ಮಂಗಳೂರು ಸಾಕ್ಷಿಯಾಯಿತು.

ನಗರದ ಕರಂಗಲಪಾಡಿ ಬಳಿಯ ಡಯಟ್​ನಲ್ಲಿ ಈ ಘಟನೆ ನಡೆದಿದೆ. ಕುಂದಾಪುರ ಮೂಲದ ನವೀನ್ (31) ಎಂಬಾತ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಸಿಬ್ಬಂದಿಗಳಾದ ನಿರ್ಮಲಾ, ರೀನಾ ರಾಯ್ ಹಾಗೂ ಗುಣವತಿ ಎಂಬವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ್ದಾನೆ. ಮೂವರು ಮಹಿಳೆಯರು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಘಟನಾ ಸ್ಥಳಕ್ಕೆ ಬರ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು