5:10 PM Sunday26 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ವಿರಾಜಪೇಟೆ | ದೇವರಪುರದಲ್ಲಿ ಭೀಕರ ಅಪಘಾತ: ಇಬ್ಬರು ಯುವಕರ ದುರ್ಮರಣ

26/07/2026, 16:39

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ತಾಲೂಕಿನ ದೇವರಪುರದಲ್ಲಿ ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ದೇವರಪುರದ ಶ್ರೀ ರಾಜರಾಜೇಶ್ವರಿ ಆಶ್ರಮದ ಕಮಾನು ಮುಂಭಾಗದ ರಸ್ತೆಯಲ್ಲಿ ಇಂದು ಬೆಳಿಗ್ಗೆ ಸುಮಾರು 6.30ರ ವೇಳೆಗೆ ಪೆಟ್ರೋಲ್ ಟ್ಯಾಂಕರ್ ಹಾಗೂ ಕೆಎ-19 ನೋಂದಣಿಯ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.


ಅಪಘಾತದ ಪರಿಣಾಮ ಕಾರಿನ ಮುಂಭಾಗದಲ್ಲಿದ್ದ ಸುಮಾರು 24 ವರ್ಷ ವಯೋಮಾನದ ಇಬ್ಬರು ಯುವಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು