9:01 AM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

26/07/2026, 16:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ಅರಣ್ಯ ವಲಯದ ಆನೆಕಾಡು ಶಾಖೆಯ ಹೊರೂರು, ಮೋದೂರು, ಕೆದಕಲ್ ಮತ್ತು ಮೀನುಕೊಲ್ಲಿ ಶಾಖೆಯ ಚೇರಳ, ಈರಳೆ ವಳಮುಡಿ ಗ್ರಾಮಗಳ ಸುತ್ತಮುತ್ತ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯಾಚರಣೆ ಇಂದು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಾಚರಣೆಯಲ್ಲಿ ಒಟ್ಟು 5 ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲಾಗಿದೆ.


DRFO ಮಧುಕುಮಾರ್,DRFO ಸಚಿನ್ ನಿಂಬಾಲ್ಕರ್,BFO ಕುಡ್ಲೆಪ್ಪ ,BFO ನಾಗರಾಜ್, ಮಡಿಕೇರಿ, ಆನೆಕಾಡು, ಮೀನುಕೊಲ್ಲಿ RRT ಮತ್ತು ETF ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ತುರ್ತು ಅಗತ್ಯಕ್ಕಾಗಿ ಆಂಬುಲೆನ್ಸ್ ಅನ್ನು ಬಳಸಿಕೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು